BIGG NEWS: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!!
ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಅದೇ ರೀತಿಯಲ್ಲಿ ಸರ್ಕಾರ!-->…