BIG NEWS: ಪಡಿತರ ಚೀಟಿದಾರರೇ ಇತ್ತ ಗಮನಿಸಿ : ರಾಜ್ಯ ಸರ್ಕಾರದಿಂದ ಹೊಸ ವರ್ಷಕ್ಕೆ ಬಿಗ್ ಗಿಫ್ಟ್: ಹೆಚ್ಚುವರಿ ಅಕ್ಕಿ…
ಹೊಸ ವರ್ಷಕ್ಕೆ ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ವೊಂದು ಬಂದಿದೆ. ಅದೇನೆಂದರೆ ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಣೆ ಮಾಡುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು!-->…