ಪುತ್ತೂರು ಎಪಿಎಂಸಿ ರಸ್ತೆ: ಅಂಡರ್‌ಪಾಸ್ ನಿರ್ಮಾಣ ಶೀಘ್ರ ಅಂತಿಮ ಮುದ್ರೆ: ನಳಿನ್ ಕುಮಾರ್ ಕಟೀಲ್
ಪುತ್ತೂರು: ಎಪಿಎಂಸಿ ಸಂಪರ್ಕ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿ ಅರ್ಧ ಅನುದಾನವನ್ನು ರೈಲ್ವೇ ಇಲಾಖೆ ನೀಡಬೇಕಿದ್ದು, ಇದಕ್ಕೆ ಸಂಬಂಧಪಟ್ಟ ಕಡತ ರೈಲ್ವೇ ಸಚಿವರ ಬಳಿ ಇದ್ದು ಶೀಘ್ರ ಅಂತಿಮ ಮುದ್ರೆ ಸಿಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು!-->…