Ramalinga Reddy : KSRTC ಪ್ರಯಾಣಿಕರಿಗೆ ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್ ನ್ಯೂಸ್ !!
Ramalinga Reddy: ರಾಜ್ಯ ಸಾರಿಗೆ ಇಲಾಖೆಯು ತನ್ನ ಪ್ರಯಾಣಿಕರಿಗೆ ಇತ್ತೀಚಿನ ದಿನಗಳಲ್ಲಿ ಉಚಿತ ಪ್ರಯಾಣ, ಹೊಸ ಬಸ್ ಖರೀದಿ, ಹಬ್ಬದ ಸಂದರ್ಭದಲ್ಲಿ ಹೆಚ್ಚು ಬಸ್ ವ್ಯವಸ್ಥೆ, ಎಲೆಕ್ಟ್ರಿಕ್ ಬಸ್ ಸೌಲಭ್ಯ ಸೇರಿದಂತೆ ಹಲವಾರು ವಿಚಾರಗಳ ಮೂಲಕ ಸಂತದ ಸುದ್ದಿಗಳನ್ನು ನೀಡುತ್ತಿದೆ. ಅಂತೆ ಇದೀಗ KSRTC…