Punjalkatte: ಹಣ ದುಪ್ಪಟ್ಟು ಆಪ್‌ನಿಂದ ಮೋಸ ಹೋದ ಮಹಿಳೆ; ನದಿಗೆ ಹಾರಿ ಆತ್ಮಹತ್ಯೆ!!
Punjalkatte: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜಾ (32) ಎಂಬುವವರೇ ಆತ್ಮಹತ್ಯೆಗೈದ ಮಹಿಳೆ.…