Browsing Tag

apple app store

WhatsApp : ವಾಟ್ಸಪ್ ನಲ್ಲಿ ಬಂತು, ನಿಮಗೆ ನೀವೇ ಮೆಸೇಜ್ ಮಾಡೋ ಹೊಸ ಫೀಚರ್ಸ್ | ಹೇಗೆ ಅಂತೀರಾ?

ಮೆಟಾ-ಮಾಲೀಕತ್ವದ ಜನಪ್ರಿಯ ವಾಟ್ಸಪ್ ಸಂದೇಶ ರವಾನೆ ಮಾಡಲು ಅತಿ ಹೆಚ್ಚು ಬಳಕೆಯಾಗುವ ಪ್ಲಾಟ್ ಫಾರಂ ಆಗಿದ್ದು, ಜನಪ್ರಿಯ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್