Browsing Tag

Apple authorised sellers

ಐಫೋನ್‌ 14 ಮತ್ತು ಐಫೋನ್‌ 14 ಪ್ಲಸ್‌ ಭರ್ಜರಿ ರಿಯಾಯಿತಿ | ಪ್ರೇಮಿಗಳ ದಿನದಂದು ಗಿಫ್ಟ್‌ ಕೊಡೋಕೆ ಬೆಸ್ಟ್‌, ಈ ಆಫರ್‌…

ಆಪಲ್‌ ಸಂಸ್ಥೆಯ ಐಫೋನ್‌ಗಳು ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿವೆ. ಎಲ್ಲರೂ ಅದರ ಖರೀದಿಗೆ ಮುಗಿಬೀಳುತ್ತಿದ್ದಾರೆ. ಆದರೆ ಇದರ ಬೆಲೆ ಕೈಗೆಟುಕದಷ್ಟು ಎತ್ತರದಲ್ಲಿದೆ. ಜನ ಸಾಮಾನ್ಯರಂತೂ ಇದನ್ನು ಕೊಳ್ಳುವ ಕನಸು ಕಾಣಬೇಕೇ ಹೊರತು ಖರೀದಿಸಲು ಸಾಧ್ಯವಾಗೋದಿಲ್ಲ, ಅಷ್ಟು ಬೆಲೆ ಇದೆ. ಆದರೆ