Iphone 14: ಫ್ಲಿಪ್‌ಕಾರ್ಟ್‌ನಲ್ಲಿ ಬಂಪರ್ ಆಫರ್- ಊಹಿಸದಷ್ಟು ಕಡಿಮೆ ಬೆಲೆಗೆ ಸಿಗ್ತಿದೆ Apple iPhone 14 !!
iPhone 14: ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು ಅತೀ ಕಡಿಮೆ ಬೆಲೆಯಲ್ಲಿ ಐಫೋನ್ 14(Iphone 14) ಅನ್ನು ಖರೀದಿಸುವ ಅವಕಾಶವನ್ನು ನೀಡುತ್ತಿದೆ.