ಕಿಲಾಡಿ ಜೋಡಿ | ತಪ್ಪಾಗಿ ಬ್ಯಾಂಕ್ ಖಾತೆಗೆ ಬಿದ್ದ ಕೋಟಿ ಕೋಟಿ ದುಡ್ಡನ್ನು ಒಂದೇ ದಿನದಲ್ಲಿ ಖಾಲಿ ಮಾಡಿದ ಯುವಕರು |…
ಝಣ ಝಣ ಕಾಂಚಾಣದ ಮಹಿಮೆ ತಿಳಿಯದವರಿಲ್ಲ.. ದುಡ್ಡಿನ ವ್ಯಾಮೋಹ ಸತ್ತವರನ್ನು ಬದುಕಿಸುತ್ತೆ!!! ಅಷ್ಟೆ ಅಲ್ಲ.. ದುಡ್ಡು ಸಿಗುತ್ತೆ ಅಂತ ಆದರೆ ಬದುಕಿದವರನ್ನೂ ಕೂಡ ಸಾಯಿಸಲು ಹಿಂದೆ ಮುಂದೆ ನೋಡದ ಜನರು ನಮ್ಮ ನಡುವೆ ಇದ್ದಾರೆ ಅನ್ನೋದು ಅಷ್ಟೆ ನಿಜ.. ಇದೆಲ್ಲ ಬಿಡಿ.. ಹಣ ಕಂಡರೆ ಹೆಣವೂ ಕೂಡ ಬಾಯಿ!-->…