Ration Card : ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್!!!
ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ರಾಜ್ಯದಲ್ಲಿ ಅನೇಕ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ಗಳನ್ನು ಸರ್ಕಾರ ರದ್ದುಗೊಳಿಸಿದೆ. ಈ ನಡುವೆ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( BPL Ration Card!-->…