SSLC ಮುಖ್ಯ ಪರೀಕ್ಷೆ ನೋಂದಣಿ ದಿನಾಂಕ ಮತ್ತೆ ವಿಸ್ತರಣೆ !
ಎಸೆಸೆಲ್ಸಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್ ತಿಂಗಳಿನಲ್ಲಿ ಎಸ್ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ!-->…