Browsing Tag

application for new ration card

New Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ; ಎಲೆಕ್ಷನ್ ಬಳಿಕ ಹೊಸ ಕಾರ್ಡ್

New Ration Card: ಹೊಸ ಪಡಿತರ ಚೀಟಿಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ

APL Card: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ಜೂನ್ ನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ

APL Card: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ನಿರ್ಧರಿಸಿದೆ

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಯಾವಾಗ ? ಫ್ರೆಶ್ ಅಪ್ಡೇಟ್ ಗಮನಿಸಿ !

ಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್​ ಕಾರ್ಡ್​ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್​ ಕಾರ್ಡ್​​​ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.