Browsing Tag

application invitation for recruitment of teachers

Teacher Job: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ!

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದ ವೃತ್ತಿಗಾಗಿ ಹುಡುಕಾಟದಲ್ಲಿದ್ದವರಿಗೆ ಸಿಹಿಸುದ್ದಿ ಇಲ್ಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ (Teacher Job) ಅರ್ಜಿ ಆಹ್ವಾನಿಸಲಾಗಿದೆ.