SSLC, PUC ಪಾಸಾದ ಅಭ್ಯರ್ಥಿಗಳೇ ಗಮನಿಸಿ | ಸರ್ಕಾರದಿಂದ ಪೈಲಟ್ ತರಬೇತಿಗೆ ಅರ್ಜಿ ಆಹ್ವಾನ
ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಹೌದು ಈ ವಿದ್ಯಾರ್ಥಿಗಳಿಗೆ ಸಿಪಿಎಲ್ ತರಬೇತಿ ನೀಡಲಾಗುತ್ತಿದೆ. ಪಿಯುಸಿಯಲ್ಲಿ ಕಡ್ಡಾಯವಾಗಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ಅಧ್ಯಯನವನ್ನು ಈ ತರಬೇತಿ ಪಡೆಯಲು ವಿದ್ಯಾರ್ಥಿಗಳು!-->…