ಶನಿವಾರ, 24 ಅಕ್ಟೋಬರ್ 2026

Application invited

latest

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ | ಯಾರು ಅರ್ಜಿ ಸಲ್ಲಿಸಬಹುದು?

ರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕಿನಲ್ಲಿ ವಿವಿಧ ಕಾರಣಗಳಿಂದ ನವೀಕರಣಗೊಳ್ಳದೇ ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ (Chikkaballapur) ಗೌರಿಬಿದನೂರು (Gauribidanur) ತಾಲ್ಲೂಕಿನಲ್ಲಿ ಕೆಲವು ನ್ಯಾಯಬೆಲೆ ಅಂಗಡಿ ಪ್ರಾಧಿಕರಣದಾರರು ಪಡಿತರ…