Gruha Lakshmi Scheme: ಮಹಿಳೆಯರಿಗೆ ಖುಷಿಯ ಸಂಗತಿ! ಜುಲೈ 14ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ- ಸಚಿವೆ ಲಕ್ಷ್ಮೀ…
ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.