ಶನಿವಾರ, 24 ಅಕ್ಟೋಬರ್ 2026

Applications are invited from candidates with SSLC for various posts at the Rehabilitation Center for the Disabled

Jobs

Udupi: ಎಸ್.ಎಸ್.ಎಲ್‌ಸಿ ಹೊಂದಿದ ಅಭ್ಯರ್ಥಿಗಳಿಗೆ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

Udupi: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.