Browsing Tag

Applications invited

NHM Karnataka Recruitment 2022 : ರಾಷ್ಟ್ರೀಯ ಆರೋಗ್ಯ ಮಿಷನ್ ಕರ್ನಾಟಕ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ರಾಷ್ಟ್ರೀಯ ಆರೋಗ್ಯ ಮಿಷನ್, ಕರ್ನಾಟಕ (NHM Karnataka Recruitment 2022) ದಲ್ಲಿ ಕಮ್ಯುನಿಟಿ ಹೆಲ್ತ್‌ ಆಫೀಸರ್‌ (CHO) ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಅಡಿಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಯನ್ನು ತಲುಪಿಸುವುದಾಗಿದೆ.