DCET : ಕರ್ನಾಟಕ ಡಿಪ್ಲೊಮ ಸಾಮಾನ್ಯ ಪ್ರವೇಶ ಪರೀಕ್ಷೆ – ವೇಳಾಪಟ್ಟಿ ಬಿಡುಗಡೆ
ಪ್ರಸ್ತುತ ಡಿಸಿಇಟಿ -2022 ಪ್ರವೇಶ ಪರೀಕ್ಷೆಯನ್ನು ದಿನಾಂಕ 20-11-2022 ರಂದು ವೇಳಾಪಟ್ಟಿಯಂತೆ ನಡೆಯಲಿದ್ದು, ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ದಿನಾಂಕ 08-11-2022 ರಿಂದ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
!-->!-->!-->…