PNB : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 30 ಆಗಸ್ಟ್ 2022 ರಂದು ಕೊನೆ ದಿನವಾಗಿದೆ.
ಹುದ್ದೆ ವಿವರ : ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳು ಸೇರಿ!-->!-->!-->…