Browsing Tag

Apply for 210 post supreme court job

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗಾವಕಾಶ, ಡಿಗ್ರಿ
ಪಾಸಾದವರು ಅರ್ಜಿ ಸಲ್ಲಿಸಿ, ಅರ್ಜಿಗೆ ಜುಲೈ 10 ಕೊನೆ ದಿನ!

ಭಾರತದ ಸುಪ್ರೀಂ ಕೋರ್ಟ್ (SCI)ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿಯಿರುವ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (ಗುಂಪು 'ಬಿ' ನಾನ್-ಗೆಜೆಟೆಡ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ