Browsing Tag

Apply Online for 3 Typist Copyist Posts

ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ | ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 42000ದವರೆಗೆ ವೇತನ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ