KPSC Recruitment : ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | ಆನ್ಲೈನ್ ಲಿಂಕ್ ಪ್ರಕಟ
ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ( KPSC) ಮೀನುಗಾರಿಕೆ ಸಹಾಯಕ ನಿರ್ದೇಶಕರ (Assistant Director of Fisheries) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೈದ್ರಾಬಾದ್-ಕರ್ನಾಟಕ ವೃಂದದಲ್ಲಿನ ಖಾಲಿ ಇರುವ ಗ್ರೂಪ್-ಬಿ ಹುದ್ದೆಗಳ ಭರ್ತಿಗೆ ಅರ್ಜಿ!-->…