latest Gruha lakshmi Scheme: ವಾಟ್ಸಪ್ ಮೂಲಕ ಈಗ ಗೃಹಲಕ್ಷ್ಮೀ ದುಡ್ಡು ಪಡೆಯೋ ಅವಕಾಶ: ಹೇಗೆ ಗೊತ್ತಾ? ಈ ಲೇಖನ ಓದಿ ! ವಿದ್ಯಾ ಗೌಡ Aug 8, 2023 ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ (Gruha lakshmi Scheme) ಈಗಾಗಲೇ ನೋಂದಣಿ ಆರಂಭವಾಗಿದೆ.