Free Credit Card Offer: ಹೊಸ ಕ್ರೆಡಿಟ್ ಕಾರ್ಡ್‌ಗೆ ಅಪ್ಲೈ ಮಾಡುವ ಯೋಚನೆಯಲ್ಲಿದ್ದೀರಾ ? ಹಾಗಾದರೆ ಇಲ್ಲಿದೆ…
ಕ್ರೆಡಿಟ್ ಕಾರ್ಡ್ ನಮಗೆ ನಗದುರಹಿತ ವಹಿವಾಟು ನಡೆಸಲು ಸಾಧ್ಯ ಮಾಡಿಕೊಡುತ್ತದೆ. ನಮ್ಮ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಮೂಲಕ ಸಾಲದ ರೂಪದಲ್ಲಿ ನಾವು ಖರ್ಚು ಮಾಡಬಹುದು. ಮುಖ್ಯವಾಗಿ ಪ್ರತಿಯೊಂದು ಕ್ರೆಡಿಟ್ ಕಾರ್ಡ್‌ಗೂ ನಿರ್ದಿಷ್ಟ ಸಾಲ ಮಿತಿ ಒಸಗಿಸಲಾಗಿರುತ್ತದೆ.!-->…