ಎ.ಎಸ್. ಪೊನ್ನಣ್ಣಗೆ ಮಹತ್ವದ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ
ಬೆಂಗಳೂರು: ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ರಾಜ್ಯ ಸರ್ಕಾರದ ಆದೇಶದಂತೆ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ…







