ರಾಜಕೀಯ Rozgar Mela: 71 ಸಾವಿರ ಯುವಕರಿಗೇ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ! ಪ್ರವೀಣ್ ಚೆನ್ನಾವರ May 17, 2023 ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕವಾದ 71 ಸಾವಿರ ಉದ್ಯೋಗಿಗಳಿಗೆ ವರ್ಚುವಲ್ ಆಗಿ ಪ್ರಧಾನಿ ಮೋದಿ (Narendra Modi) ನೇಮಕಾತಿ ಪತ್ರಗಳನ್ನ ವಿತರಿಸಿದರು