Guest lecturer appointment : ಸೆಮಿಸ್ಟರ್ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ ಆದೇಶ
Guest lecturer appointment : ಬೆಂಗಳೂರು: 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧ ಸೆಮಿಸ್ಟರ್ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ ನೇಮಿಸಲು ಸರಕಾರ ಆದೇಶಿಸಿದೆ.
2023- 24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪ್ರಸ್ತುತ 2023-24ನೇ…