ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಪತಿ -ಪತ್ನಿ ವರ್ಗಾವಣೆಗೆ ಅನುಮೋದನೆ
ಪತಿ ಪತ್ನಿ ಇಬ್ಬರೂ ಬೇರೆ ಬೇರೆ ಕಡೆ ಉದ್ಯೋಗ ಹೊಂದಿದಲ್ಲಿ ಅವರಿಗೆ ವರ್ಗಾವಣೆ ಅಗತ್ಯ ಇರುವುದು ಸಹಜ. ಆದ್ದರಿಂದ ಸ್ವಂತ ಕೋರಿಕೆ ಮೇರೆಗೆ ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿ, ತಿದ್ದುಪಡಿ ನಿಯಮಕ್ಕೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿದೆ.!-->…