News
ರೇಣುಕಾಸ್ವಾಮಿ ಕೊಲೆ ಕೇಸ್: ‘100% ಸತ್ಯ ಹೇಳುತ್ತೇನೆ’ ಎಂದ ಪ್ರದೋಷ್; ಮಾಫಿ ಸಾಕ್ಷಿ ಅರ್ಜಿ ಆ.24ಕ್ಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಿತು. ಅರ್ಜಿಗೆ ಸಂಬಂಧಿಸಿದ ಆದೇಶವನ್ನು ನ್ಯಾಯಾಲಯ ಆಗಸ್ಟ್ 24ಕ್ಕೆ ಕಾಯ್ದಿರಿಸಿದೆ. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರದೋಷ್ಗೆ ಮಾಫಿ…

