ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತುರ್ತು ಸೇವಾ ವಾಹನ!! ಶೀಘ್ರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಅಪ್ಪು…
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಅಂದು ತುರ್ತು ಆಂಬುಲೆನ್ಸ್ ಇರುತ್ತಿದ್ದರೆ ಉಳಿದುಬಿಡುತ್ತಿದ್ದರು, ಅವರನ್ನು ಕಳೆದುಕೊಂಡ ನೋವು ಪ್ರತಿಯೊಬ್ಬರಿಗೂ ಕಾಡುತ್ತಿದೆ. ಮುಂದೆ ಇಂತಹ ಸ್ಥಿತಿ ಯಾರಿಗೂ ಬಾರದಿರಲಿ, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಪ್ಪು ಹೆಸರಲ್ಲಿ!-->…