ಕುವೆಂಪು ಅವರ ಪಾಠಗಳನ್ನು ತೆಗೆದುಹಾಕಿ, ಭಾರತೀಯ ಸಂಸ್ಕೃತಿಯನ್ನು ಮೂಲೆಗುಂಪು ಮಾಡಿದ್ದೇ ಸಿದ್ದರಾಮಯ್ಯ- ಆರ್. ಅಶೋಕ್
ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಪಾಠದ ಸೇರ್ಪಡೆ ಕುರಿತು ಅನೇಕ ರಾಜಕಾರಣಿಗಳ ನಡುವೆ ಮಾತು ಬೆಳೆದಿದ್ದು, ಇದೀಗ ಕಂದಾಯ ಸಚಿವ ಆರ್.ಅಶೋಕ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ.
‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಿಪ್ಪುವಿನ ಓಲೈಕೆಗಾಗಿ ರಾಜ್ಯದ ಅಭ್ಯುದಯಕ್ಕೆ!-->!-->!-->…