Browsing Tag

Aracanut

ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನ ಮೇಲೆ ಹಲ್ಲೆ, ಹತ್ತು ಮಂದಿಯ ಮೇಲೆ ಎಫ್ಐಆರ್ ದಾಖಲು

ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ಈ ಬಗ್ಗೆ ದೂರು ನೀಡಿದ್ದು, ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ

ಉಪ್ಪಿನಂಗಡಿ | ತೋಟದಲ್ಲಿ ಅಡಿಕೆ ಕದಿಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ, ಕಳ್ಳನನ್ನು…

ತೋಟವೊಂದರಲ್ಲಿ ಅಡಿಕೆ ಕದಿಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿದ ಕಳ್ಳನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಗೆ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ. ಕಳ್ಳನನ್ನು ಪುತ್ತೂರು ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದೆ. ಸರಳಿಕಟ್ಟೆಯ

ಧರ್ಮಸ್ಥಳ : ನಾಟಿ ಮಾಡಿದ ಅಡಿಕೆ ಗಿಡ ಕಿತ್ತ ಕಿಡಿಗೇಡಿಗಳು | 2 ತಿಂಗಳ ಹಿಂದೆ ನಾಟಿ ಮಾಡಿದ ಗಿಡಗಳು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ವಾಸ್ತವ್ಯವಿರುವ ಮಾಧವ ಪಡೆಟ್ನಾಯ ಎಂಬವರ ಸ್ವಾಧೀನಕ್ಕೊಳಪಟ್ಟ ಜಮೀನಿನೊಳಗೆ ರಾತೋರಾತ್ರಿ ನುಗ್ಗಿದ ಕಿಡಿಗೇಡಿಗಳು, ಸುಮಾರು 75 ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಬುಡ ಸಮೇತ ಕಿತ್ತು ವಿಕೃತಿ ಮೆರೆದ ಘಟನೆ ವರದಿಯಾಗಿದೆ. ಧರ್ಮಸ್ಥಳ