Araga Jnanendra: ಚೈತ್ರಾ ಕುಂದಾಪುರ ಪ್ರಕರಣ- ದುರುದ್ದೇಶದಿಂದ ಹಿಂದೂ ಕಾರ್ಯಕರ್ತರನ್ನು ಬಂದಿಸಿದರೆ ಉಗ್ರ ಹೋರಾಟ…
Araga Jnanendra: ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರ ಕುಂದಾಪುರ ಅವರನ್ನು ಬಂಧಿಸಿರುವ ವಿಚಾರ ತಿಳಿದಿರುವಂತದ್ದೇ. ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪದ…