ಶನಿವಾರ, 24 ಅಕ್ಟೋಬರ್ 2026

Araga jnanendra

ದಕ್ಷಿಣ ಕನ್ನಡ

ಕುಕ್ಕರ್ ಬಾಂಬ್ ಸ್ಫೋಟ: ಎನ್‌ಐ ಎ ತನಿಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟವನ್ನು ಎನ್ ಐ ಎ ( ರಾಷ್ಟ್ರೀಯ ತನಿಖಾ ದಳ) ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದು,…

latest

PFI ಸರ್ವೆ ನಂತರ ಮುಖಂಡರ ಆಸ್ತಿ ಮುಟ್ಟುಗೋಲು : ಗೃಹ ಸಚಿವ ಅರಗ ಜ್ಞಾನೇಂದ್ರ ಸುಳಿವು

ಮಂಗಳೂರು : ಕೇಂದ್ರ ಸರಕಾರವು ದೇಶದಲ್ಲಿ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನೀಷೇಧಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಹಪವಾರು ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂ ಹೆಚ್ಚು ಮುಖಂಡರನ್ನು…

Interesting

900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿ ಆಹ್ವಾನ – ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ…

latest

ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ; ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಯುವಕ ಪ್ರೇಮ್ಸಿಂಗ್ ಎಂಬುವವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆ ಜತೆ ಸಂಪರ್ಕವಿದೆ ಎಂದು ತಿಳಿದುಬಂದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ…

ಮಡಿಕೇರಿ

BIGG NEWS : ಮಾಜಿ ಸಿಎಂ ʻ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ʼ : ಬಿಜೆಪಿ- ಕಾಂಗ್ರೆಸ್‌ ಪ್ರತಿಭಟನೆ!

ಕೊಡಗು : ಮಳೆ ಹಾನಿ ವೀಕ್ಷಣೆಗೆಂದು ಹೋದ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಬಿಜೆಪಿಯ ಕಾರ್ಯಕರ್ತರು ತೀವ್ರ ಪ್ರತಿಭಟನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಕಾರಣದಿಂದ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು…

Jobs

PSI ನೇಮಕಾತಿ ಮರುಪರೀಕ್ಷೆ ಶೀಘ್ರದಲ್ಲೇ – ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ನೇಮಕಾತಿಗೆ(PSI) ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ತಮ್ಮ ನಿವಾಸದಲ್ಲಿ ಮಾತನಾಡಿ ಪಿಎಸ್‍ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ ಕಳೆದುಕೊಳ್ಳಬಾರದು ಮರು ಪರೀಕ್ಷೆ…

ಬೆಂಗಳೂರು

ರಾಜ್ಯದಲ್ಲಿ ‘ಭಿಕ್ಷಾಟನೆ ನಿಷೇಧ ಕಾಯ್ದೆ’ ಸಂಪೂರ್ಣವಾಗಿ ಜಾರಿ!

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸುವ ಉದ್ದೇಶದಿಂದ, ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್,…

ಬೆಂಗಳೂರು

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ನಿಗದಿ- ಅರಗ ಜ್ಞಾನೇಂದ್ರ

ಬೆಂಗಳೂರು : ಕರ್ನಾಟಕದ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ನಂತರ ಮಾತನಾಡಿದ ಅವರು, ಕಾರಾಗೃಹಗಳಲ್ಲಿ ಇರುವ…

latest

ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!

ಬೆಂಗಳೂರು: ಪಿಎಸ್‌ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ…

Karnataka State Politics Updates

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು…