Browsing Tag

Arambody

ಬೆಳ್ತಂಗಡಿ: ಆರಂಬೋಡಿಯಲ್ಲಿ ವಿಶ್ವ ಯೋಗ ದಿನ ಆಚರಣೆ

ಬೆಳ್ತಂಗಡಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗಭ್ಯಾಸ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಪಾಣಿಮೇರು ನಲ್ಲಿ ನಡೆಯಿತು. ರಾಷ್ಟ್ರಿಯ ಸ್ವಯಂ ಸೇವಕದ ಹಿರಿಯ ಸಂಘ ಪ್ರಚಾರಕರಾದ ಪಾಂಡುರಂಗ ಮಾಸ್ತರ್ ಕೂಡುರಸ್ತೆ ಯೋಗದ ಮಹತ್ವವನ್ನು ಹಾಗೂ ಯೋಗ

ಬೆಳ್ತಂಗಡಿ:ಆರಂಬೋಡಿಯ ಕಾಂಗ್ರೆಸ್ಸಿಗರಿಗೆ ತೀವ್ರ ಮುಖಭಂಗ !! |ಡಾಮರೀಕರಣ ಅನುಮಾನಿಸಿ ಅಧಿಕಾರಿಗಳನ್ನು ಕರೆಸಿ…

ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಕಾಂಗ್ರೇಸ್ ಗೆ ತೀವ್ರ ಮುಖಭಂಗವಾದ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಆರೋಪ ಮಾಡಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಡಾಮರೀಕರಣದಲ್ಲಿ ಕಳಪೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿರುವ ಪ್ರಸಂಗವೊಂದು ವರದಿಯಾಗಿದೆ.