News
Sullia: ಸುಳ್ಯ: ಅರಂಬೂರು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಸಂಪನ್ನ
Sullia: ಸುಮಾರು 300 ವರ್ಷಗಳ ಇತಿಹಾಸವಿರುವ ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ ವೈಭವೋಪೇತ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಮಾ.19 ರ ಪ್ರಾತ:ಕಾಲದಲ್ಲಿ ಸಂಪನ್ನಗೊಂಡಿತು. ಕಲಿಯುಗದಲ್ಲಿ ಪ್ರತ್ಯಕ್ಷ…

