Death: ತೋಟಕ್ಕೆ ನೀರು ಹಾಯಿಸಲು ಪಂಪ್ ಆನ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಉಳುವಾರು ಪುರುಷೋತ್ತಮ( 55 ವರ್ಷ) ಎಂಬವರು ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಲ್ಲಿ ವರದಿಯಾಗಿದೆ.
Iftar party: ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು(Aranthodu) ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.
Sullia: ಸುಳ್ಯ (Sullia) ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯ ಗೊಂಡು ಸುಳ್ಯ ಆಸ್ಪತ್ರೆಗೆ…
Aranthodu: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಬಳಿ ಫೆ.26 ರ ಬುಧವಾರ ಬೆಳಗ್ಗಿನ ಜಾವ ಸುಮಾರು 5.30 ಕ್ಕೆ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲು ಸುಟ್ಟು ಹೋದ ಘಟನೆ ನಡೆದಿದೆ.