ಏಲಕ್ಕಿಯಲ್ಲಿ ಸಾಕಷ್ಟು ಪ್ರಮಾಣದ ಕ್ರಿಮಿನಾಶಕ ಪತ್ತೆ | 6.5 ಕೋಟಿ ಅಯ್ಯಪ್ಪ ಸ್ವಾಮಿ ಪ್ರಸಾದ ʼಅರಾವಣಂʼ ನಿರುಪಯುಕ್ತ
ಏಲಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಕ್ರಿಮಿನಾಶಕ ಇರುವುದು ಪತ್ತೆಯಾದ ಹಿನ್ನೆಲೆ 6.5 ಕೋಟಿ ರೂ. ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ 'ಅರಾವಣಂ' ನಿಷ್ಪ್ರಯೋಜಕವಾಗಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿ ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿಜಿ ಅಜಿತ್ ಕುಮಾರ್ ಅವರನ್ನೊಳಗೊಂಡ!-->…