Aravind Limbavali: ನಾವು ಗೌಪ್ಯ ಸಭೆ ನಡೆಸಿದ್ದೇಕೆ ಗೊತ್ತಾ? ಶಾಕಿಂಗ್ ಕಾರಣ ಬಿಚ್ಚಿಟ್ಟ ಅರವಿಂದ ಲಿಂಬಾವಳಿ !!
Aravind Limbavali: ಕಾಂಗ್ರೆಸ್ ಸರ್ಕಾರದ ಮುಡಾ ಹಗರಣದ(Muda Scam) ವಿರುದ್ಧ ಬಿಜೆಪಿ-ಜೆಡಿಎಸ್(BJP-JDS) ಮೈಸೂರು ಪಾದಯಾತ್ರೆ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.