ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.13ರಂದು ಮಹಾಪೂಗಪೂಜೆ : ಆಮಂತ್ರಣ ಪತ್ರ ಬಿಡುಗಡೆ
ಕಡಬ : ನ.13ರಂದು ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಮಹಾಪೂಗಪೂಜೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಕಾರ್ಯಕ್ರಮ ನಡೆಯಿತು.
ವೇದಮೂರ್ತಿ ನಾಗರಾಜ್ ಭಟ್ ಸುಳ್ಯ ಇವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ, ಮಹಾಪೂಗಪೂಜೆಯ ಮಹತ್ವ, ಹಿನ್ನೆಲೆ ಹಾಗೂ ವಿಶೇಷವನ್ನು ತಿಳಿಸಿದರು.!-->!-->!-->…