Mathura: ಶ್ರೀ ಕೃಷ್ಣ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಾಣ ಮಾಡಿದ ಔರಂಗಜೇಬ್; ಸ್ಫೋಟಕ ಮಾಹಿತಿ ಬಹಿರಂಗ!
Mathura: ಮೊಘಲ್ ದೊರೆ ಔರಂಗಜೇಬನು ಮಥುರಾದ ಕೃಷ್ಣ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದ ಎಂಬುವುದರ ಕುರಿತು ಮಾಹಿತಿಯೊಂದು ಹೊರ ಬಿದ್ದಿದೆ. ಶ್ರೀ ಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣದಲ್ಲಿ ಆಗ್ರಾದಲ್ಲಿರುವ ಪುರಾತತ್ವ ಇಲಾಖೆ ಕಚೇರಿ ಒದಗಿಸಿದ ದಾಖಲೆಗಳಲ್ಲಿ ಈ ಮಾಹಿತಿಯನ್ನು…