ದುಬೈ ಗೆ ತೆರಳುತ್ತೇನೆ ಎಂದು ಮನೆಯಿಂದ ಹೊರಟಿದ್ದ ವ್ಯಕ್ತಿಯ ಮೃತದೇಹ ಕಡಲ ಕಿನಾರೆಯಲ್ಲಿ ಪತ್ತೆ!!

ಖ್ಯಾತ ಆರ್ಕಿಟೆಕ್ಟ್ ಆಗಿ ಸಿರಿವಂತಿಕೆಯಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರ ಬಾಳಿನಲ್ಲಿ ಅಕ್ರಮ ಸಂಬಂಧವೆಂಬ ಬಿರುಗಾಳಿ ಎದ್ದು,ಸೋಮೇಶ್ವರದ ಕಡಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಜೀವನವೇ ಕೊನೆಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು,ಮೃತ ವ್ಯಕ್ತಿಯನ್ನು ಮೂಲತಃ ಕುತ್ತಾರು ತೇವುಳ ನಿವಾಸಿ ಉಳ್ಳಾಲ ಪರಿಸರದಲ್ಲಿ ಖ್ಯಾತರಾಗಿದ್ದ ಸಿವಿಲ್ ಆರ್ಕಿಟೆಕ್ಟ್ ಸುರೇಶ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ಉಳ್ಳಾಲ-ತೊಕ್ಕೊಟ್ಟು ಪರಿಸರದಲ್ಲಿ ಸಿವಿಲ್ ಕಾಂಟ್ರಾಕ್ಟ್ ಮೂಲಕ ಜನರ ಪ್ರೀತಿಯನ್ನು ಗಳಿಸಿದ್ದ ಕುತ್ತಾರು ಮೂಲದ ಸುರೇಶ್ ಕೆಲ ಸಮಯದಿಂದ …

ದುಬೈ ಗೆ ತೆರಳುತ್ತೇನೆ ಎಂದು ಮನೆಯಿಂದ ಹೊರಟಿದ್ದ ವ್ಯಕ್ತಿಯ ಮೃತದೇಹ ಕಡಲ ಕಿನಾರೆಯಲ್ಲಿ ಪತ್ತೆ!! Read More »