ಸೋಮವಾರ, 26 ಅಕ್ಟೋಬರ್ 2026
Trending

are you eating papaya

Latest Health Updates Kannada

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಉತ್ತಮ, ಆದರೆ ಈ ಸಮಸ್ಯೆ ಇರುವವರು ತಿಂದರೆ ಅಪಾಯ ತಪ್ಪಿದ್ದಲ್ಲ

ಪಪ್ಪಾಯಿ ಅಥವಾ ಪರಂಗಿಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ!!.. ಸಾಮಾನ್ಯವಾಗಿ ಎಲ್ಲ ಕಡೆ ಕಾಣಸಿಗುವ, ಎಲ್ಲಾ ಋತುಗಳಲ್ಲಿ ಲಭ್ಯವಿರುವ ಹಣ್ಣು ಈ ಪಪ್ಪಾಯಿ. ಇದರ ಆರೋಗ್ಯ ಪ್ರಯೋಜನಗಳು ಹಲವು. ಮಕ್ಕಳು, ದೊಡ್ಡವರು ಮತ್ತು ವಯಸ್ಸಾದವರು ಯಾವುದೇ ಹಿಂಜರಿಕೆಯಿಲ್ಲದೆ ಸೇವನೆ ಮಾಡಬಹುದು.…