ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು?

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆ ದರ್ಶನಕ್ಕೆ ಈಗಾಗಲೇ ದೇಗುಲದ ಬಾಗಿಲು ತೆರೆಯಲಾಗಿದೆ.ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ ದೇವಸ್ಥಾನದ ‘ಆರಾವಣಾ ಪಾಯಿಸಮ್’ ಪ್ರಸಾದದಲ್ಲಿ ಅರಬಿ ಹೆಸರು ಹಾಗೂ ಹಲಾಲ್ ಪ್ರಮಾಣಪತ್ರ ಇದೆ ಎಂಬುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಸಾದಕ್ಕೆ ‘ಅಲ ಝಹಾ’ ಎಂಬ ಅರೇಬಿ ಹೆಸರು ನೀಡಿದೆ ಹಾಗೂ ಅದರ ಮೇಲೆ `ಹಲಾಲ್ …

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು? Read More »