ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ ಮಹಾರಾಷ್ಟ್ರ ಸರ್ಕಾರ!!
ರಾಜ್ಯದಲ್ಲಿ ಬೆಳೆದ ಬೆಳೆಯನ್ನ ಹೊರರಾಜ್ಯಗಳಿಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ಕಿರಿಕ್ ಮಾಡುತ್ತಿದ್ದು, ಕರ್ನಾಟಕದಿಂದ ಮಹಾರಾಷ್ಟ್ರ ಮೂಲಕ ಉತ್ತರ ಭಾರತಕ್ಕೆ ಸರಬರಾಜಾಗುವ ಅಡಿಕೆ ಬೆಳೆಗಳನ್ನ ತಡೆಹಿಡಿದು ಕರ್ನಾಟಕ ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಭಾರತದಲ್ಲಿ ಉತ್ಪಾದನೆಯಾಗುವ ಅಡಿಕೆಯ ಒಟ್ಟು ಮಾರುಕಟ್ಟೆ…










