B Y Raghavendra: ಅಡಿಕೆ ಬೆಳೆಗಾರರ ಜೊತೆ ಕೇಂದ್ರ ಸರಕಾರವಿದೆ – ಬಿ ವೈ ರಾಘವೇಂದ್ರ
ಅಡಿಕೆ ಬೆಳೆಗಾರರ ಶ್ರಮಕ್ಕೆ ತಕ್ಕ ಬೆಲೆ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿರುವ ಕುರಿತು ಸಂಸದ ಬಿ.ವೈ.ರಾಘವೇಂದ್ರ (B Y Raghavendra) ಹೇಳಿದ್ದಾರೆ.
ಅಡಿಕೆ ಬೆಳೆಗಾರರ ಶ್ರಮಕ್ಕೆ ತಕ್ಕ ಬೆಲೆ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿರುವ ಕುರಿತು ಸಂಸದ ಬಿ.ವೈ.ರಾಘವೇಂದ್ರ (B Y Raghavendra) ಹೇಳಿದ್ದಾರೆ.
ಸಾಮಾನ್ಯವಾಗಿ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ರಾಜ್ಯದ ಹಲವು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗಿದೆ. ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಳೆಯಿಂದ ರೈತರಿಗೆ ಅಪಾರ ನಷ್ಟವುಂಟಾಗಿದೆ. ಅಕಾಲಿಕ ಮಳೆಯು ಕೃಷಿಕರನ್ನು ಕಂಗೆಡಿಸುತ್ತಿದೆ.…
ಕೃಷಿಯನ್ನು ನೆಚ್ಚಿಕೊಂಡಿರುವ ಅನ್ನದಾತರಿಗೆ ಸಿಹಿ ಸುದ್ದಿ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಕೆಲವೊಂದು ಮೂಲಗಳ ಪ್ರಕಾರ, ಅಡಿಕೆ ಧಾರಣೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಕಳೆದ ವರ್ಷದ ಕೊನೆಯಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆ (Areca Nut Price) ಮತ್ತೆ ಚೇತರಿಕೆಯ…
ಅಡಿಕೆ ಬೆಳೆಗೆ ಬಾಧಿಸಿದ ಎಲೆ ಚುಕ್ಕೆ ರೋಗವು ಕರಾವಳಿ ಹಾಗೂ ಮಲೆನಾಡು ಭಾಗದ ರೈತರನ್ನು ಬಾಧಿಸುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ 1964ರಲ್ಲಿಯೇ ಈ ರೋಗ ಕಂಡು ಬಂದಿದ್ದು, ಅಡಿಕೆ ಬೆಳೆಗೆ ಹಾನಿಯನ್ನುಂಟು ಮಾಡುತ್ತಿದೆ. ಮಲೆನಾಡಿನ ಸಸಿ ತೋಟಗಳಲ್ಲಿ…
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆ ಅಡಿ ಸಣ್ಣ ಅತಿ ಸಣ್ಣ ರೈತರಿಗೆ ಅಡಿಕೆ ತೋಟ ನಿರ್ಮಿಸಲು ಒಂದು ಹೆಕ್ಟೇರಿಗೆ 80,000ದ ವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ರೀತಿಯಾಗಿ…
ಅಡಿಕೆ ಬೆಳೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಸಾಂಪ್ರದಾಯಿಕ ಬೆಳೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಅಡಿಕೆಗೆ ಇರುವ ಬೆಲೆ ಮತ್ತು ಅದರ ಬೇಡಿಕೆಯನ್ನು ಮನಗಂಡ ರೈತರು ಅಡಿಕೆ ಕೃಷಿಯನ್ನು ನಾಡಿನಾದ್ಯಂತ ಶರವೇಗದಲ್ಲಿ ಬೆಳೆಸುತ್ತಿದ್ದಾರೆ. ಮುಗಿಬಿದ್ದು ತೋಟಗಳನ್ನು ಮಾಡುತ್ತಿದ್ದಾರೆ. ಈ…