ಶನಿವಾರ, 24 ಅಕ್ಟೋಬರ್ 2026

Arivu

Education

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು,…