ಸ್ವಯಂ ಉದ್ಯೋಗ, ನೇರಸಾಲ ಮತ್ತು ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ !!

2022-23ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಬಯಸುವ, ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗಿನ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗಮದ ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (ನವೀಕರಣ) (3 ಮತ್ತು 4ನೇ ಕಂತುಗಳಿಗೆ) ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ …

ಸ್ವಯಂ ಉದ್ಯೋಗ, ನೇರಸಾಲ ಮತ್ತು ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ !! Read More »