ಅರ್ಜುನ್ ಸರ್ಜಾ ಗೆ ಕ್ಲೀನ್ ಚಿಟ್ | ನಟಿ ಶೃತಿ ಹರಿಹರನ್ ಮಾಡಿದ್ದ ‘ಮೀಟೂ ‘ ಆರೋಪಕ್ಕೆ ಸಾಕ್ಷ್ಯ ಇಲ್ಲ ಎಂದ ನ್ಯಾಯಾಲಯ !

ಬೆಂಗಳೂರು: ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ್ದ ಮೀಟೂ ಆರೋಪ ಟುಸ್ಸ್ ಆಗಿದೆ. ಅರ್ಜುನ್ ಸರ್ಜಾ ಗೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರುನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದುತಿಳಿದುಬಂದಿದೆ. ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್ಆರೋಪಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅರ್ಜುನ್ …

ಅರ್ಜುನ್ ಸರ್ಜಾ ಗೆ ಕ್ಲೀನ್ ಚಿಟ್ | ನಟಿ ಶೃತಿ ಹರಿಹರನ್ ಮಾಡಿದ್ದ ‘ಮೀಟೂ ‘ ಆರೋಪಕ್ಕೆ ಸಾಕ್ಷ್ಯ ಇಲ್ಲ ಎಂದ ನ್ಯಾಯಾಲಯ ! Read More »